5-9-2023 ರಂದು ಮೂಡುಬಿದಿರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಶಿಕ್ಷಕರು ಹಾಗೂ ಸಾಹಿತಿ – ಶ್ರೀ ಅರವಿಂದ ಚೊಕ್ಕಾಡಿ ಯವರು ಮಾಡಿದ ಉಪನ್ಯಾಸ

[5-9-2023 ರಂದು ಮೂಡುಬಿದಿರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಶಿಕ್ಷಕರು ಹಾಗೂ ಸಾಹಿತಿ – ಶ್ರೀ ಅರವಿಂದ ಚೊಕ್ಕಾಡಿ ಯವರು ಮಾಡಿದ ಉಪನ್ಯಾಸ:] ಸಮಾರಂಭದ ಅಧ್ಯಕ್ಷರೆ, ಉದ್ಘಾಟನೆಯನ್ನು ಮಾಡಿದ ಮಾಜಿ ಸಚಿವರಾದ ಶ್ರೀ ಕೆ. ಅಭಯಚಂದ್ರ ಜೈನ್ ಅವರೆ, ಸಮಿತಿಯ ಕೋಶಾಧಿಕಾರಿಯವರಾದ ಶ್ರೀ ಶ್ರೀಪತಿ ಭಟ್ ಅವರೆ, ವೇದಿಕೆಯ ಮೇಲೆ ಮತ್ತು ಮುಂಭಾಗದಲ್ಲಿರುವ ಗಣ್ಯರೆ,