ಗುಲ್ಬರ್ಗ ಘಟಕದ ವತಿಯಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ.

ಗಾಂಧಿ ವಿಚಾರ ವೇದಿಕೆಯ ಗುಲ್ಬರ್ಗ ಘಟಕದ ವತಿಯಿಂದ ಇಂದು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀ ಮನು ಸಾಗರ ಅವರು ಗಾಂಧಿ ಬರೆಹದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯರು ಹಾಗೂ ಗಾಂಧಿ ತತ್ವಗಳಲ್ಲಿ ನಂಬಿಕೆಯಿರುವ ಸ್ಥಳೀಯ ಹಿರಿಯ ಪತ್ರಕರ್ತರನ್ನು ಗಾಂಧಿ ವಿಚಾರ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ

ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆಯಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ.

‘ದ. ಕ. ಜಿ. ಪ. ಸ.ಹಿ. ಪ್ರಾ. ಶಾಲೆ ಕೊಳ್ತಿಗೆ’ಯಲ್ಲಿ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ.ಪುತ್ತೂರಿನ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ ಮತ್ತು ‘ಗಾಂಧಿ ವಿಚಾರ ವೇದಿಕೆ’ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗಾಂಧಿ ವಿಚಾರ ವೇದಿಕೆಯ ಪುತ್ತೂರು