ಗಾಂಧಿ ವಿಚಾರ ವೇದಿಕೆಯ ಗುಲ್ಬರ್ಗ ಘಟಕದ ವತಿಯಿಂದ ಇಂದು ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶ್ರೀ ಮನು ಸಾಗರ ಅವರು ಗಾಂಧಿ ಬರೆಹದ ಮಹತ್ವ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯರು ಹಾಗೂ ಗಾಂಧಿ ತತ್ವಗಳಲ್ಲಿ ನಂಬಿಕೆಯಿರುವ ಸ್ಥಳೀಯ ಹಿರಿಯ ಪತ್ರಕರ್ತರನ್ನು ಗಾಂಧಿ ವಿಚಾರ ವೇದಿಕೆಯ ವತಿಯಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ಯಶಸ್ವಿಯಾಗಲು ಶ್ರಮಿಸಿದ, ಸಹಕರಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.

ಗುಲ್ಬರ್ಗ ಘಟಕದ ವತಿಯಿಂದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ.

Leave a Reply

Your email address will not be published. Required fields are marked *